ವಿಡಿಯೋ

Watch | Hebbal Loop flyover: ಡಿಕೆಶಿ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್!

ಬೆಂಗಳೂರಿನ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಉದ್ಘಾಟಿಸಿದ್ದಾರೆ.

ಕೆ ಆರ್ ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್​​ ಬೈಕ್ ಸವಾರಿ ಮಾಡಿದರು. ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

34 ಮಾನವ ಬಾಂಬ್‌, 400 ಕೆಜಿ RDX 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ- ಎಲ್ಲೆಡೆ ಕಟ್ಟೆಚ್ಚರ!

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; ವಿಡಿಯೋ ವೈರಲ್

MUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ, ಅಧಿಕಾರಿಗಳು-ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ

ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ನಿರ್ಧಾರ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

SCROLL FOR NEXT