Watch | ಮಹಿಳೆಗೆ ಲೈಂಗಿಕ ಕಿರುಕುಳ: UP ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಕೇಸ್; ಧರ್ಮಸ್ಥಳ ಪ್ರಕರಣ: ಶವ ಶೋಧಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ; ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಸಮಾಧಿಗಳ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ