2025 ರ ಏಷ್ಯಾ ಕಪ್‌ಗಾಗಿನ ಭಾರತೀಯ ತಂಡವನ್ನು ಮಂಗಳವಾರ ಮುಂಬೈನಲ್ಲಿ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಆಯ್ಕೆ ಸಮಿತಿ ಸಭೆಯ ನಂತರ ಘೋಷಿಸಲಾಯಿತು.
ಸಭೆಯ ನಂತರ, ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಾಧ್ಯಮಗಳನ್ನು ಉದ್ದೇಶಿಸಿ ವಿವರ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.