Watch | ಅಪಪ್ರಚಾರದಿಂದ ನೋವಾಗಿದೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ; GBA ತಿದ್ದುಪಡಿ ಮಸೂದೆಗೆ ಅಂಗೀಕಾರ; Bengaluru Rains: IMD ಎಚ್ಚರಿಕೆ!
ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿಯನ್ನು ಸ್ವಾಗತಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ಸಾಮಾಜಿಕ ಮಾಧ್ಯಮಗಳಲ್ಲಿನ ಅಪಪ್ರಚಾರದಿಂದ ನೋವಾಗಿದೆ. ಧರ್ಮಸ್ಥಳ ಮತ್ತು ಅದರ ಟ್ರಸ್ಟ್ ಅನ್ನು ಗುರಿಯಾಗಿಸಿಕೊಂಡು 14 ವರ್ಷಗಳಿಗೂ ಹೆಚ್ಚು ಕಾಲದಿಂದ ಸಂಘಟಿತ ಅಭಿಯಾನ ನಡೆಸಲಾಗುತ್ತಿದೆ.