ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸಿವಿಲ್ ಲೈನ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿ ಬುಧವಾರ ಬೆಳಗ್ಗೆ ನಡೆದ 'ಜನ್ ಸುನ್ವೈ' (ಜನಸ್ಪಂದನ) ಕಾರ್ಯಕ್ರಮ ವೇಳೆ ಅವರ ಮೇಲೆ ಕಪಾಳಮೋಕ್ಷ ನಡೆಸಲಾಗಿದೆ.
ಮುಖ್ಯಮಂತ್ರಿಗಳ ಮೇಲೆ ಹಲ್ಲೆ ಮಾಡಿದವನನ್ನು ಸುಮಾರು 35 ವರ್ಷದ ಆರೋಪಿಯನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿ ರಾಜೇಶ್ ಖಿಮ್ಜಿ ಎಂದು ಗುರುತಿಸಲಾಗಿದೆ.
ದಾಖಲೆಗಳನ್ನು ಸಲ್ಲಿಸುವ ನೆಪದಲ್ಲಿ ಮುಖ್ಯಮಂತ್ರಿಯವರ ಬಳಿ ಬಂದಿದ್ದಾಗ ಅವರಿಗೆ ಕಪಾಳಮೋಕ್ಷ ನಡೆಸಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.