ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಈ ವಿಷಯವನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Dharmasthala: ಮಹೇಶ್ ತಿಮರೋಡಿ ಬೆನ್ನಲ್ಲೇ MD Sameer ಗೂ ಬಂಧನ ಭೀತಿ?; ಬೆಂಗಳೂರಿನಲ್ಲಿ ಪೊಲೀಸ್ ಹುಡುಕಾಟ!.Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos