Watch | ಅಮೆರಿಕ ತರ್ಕದಿಂದ ಗೊಂದಲ ಸೃಷ್ಟಿ: ಭಾರತ-ರಷ್ಯಾ ತೈಲ ವ್ಯಾಪಾರ ಸಮರ್ಥಿಸಿದ ಜೈಶಂಕರ್
ರಷ್ಯಾದ ಜೊತೆ ಭಾರತದ ಇಂಧನ ವ್ಯಾಪಾರದ ಬಗ್ಗೆ ವಾಷಿಂಗ್ಟನ್ ಮಾಡಿರುವ ಟೀಕೆಯನ್ನು ಗುರುವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಟೀಕಿಸಿದರು.
ಈ ವಾದದ ಹಿಂದಿನ ತರ್ಕದಿಂದ ನವದೆಹಲಿ "ಗೊಂದಲಕ್ಕೊಳಗಾಗಿದೆ" ಎಂದು ಹೇಳಿದರು.
ಮಾಸ್ಕೋದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.