Watch | ಬೈಕ್ ಟ್ಯಾಕ್ಸಿ ಸೇವೆ ಮತ್ತೆ ಲಭ್ಯ; ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ’ಗೆ ವಿಧಾನಪರಿಷತ್ ನಲ್ಲಿ ಸೋಲು; ಸರ್ಕಾರಕ್ಕೆ ಹಿನ್ನಡೆ!; BMTC ಬಸ್ ಹರಿದು ಬಾಲಕಿ ಸಾವು; ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್
ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.