ವಿಡಿಯೋ

Watch | ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರಗೆ ಇ.ಡಿ ಶಾಕ್; 30 ಸ್ಥಳಗಳ ಮೇಲೆ ದಾಳಿ

ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಇತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಕಚೇರಿಯು 30 ಸ್ಥಳಗಳಲ್ಲಿ ಶೋಧ ನಡೆಸಿದೆ.

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಶೋಧ ನಡೆಸಲಾಗುತ್ತಿದೆ.

ಆರೋಪಿಯು ಕಿಂಗ್ 567, ರಾಜ 567, ಪಪ್ಪೀಸ್ 003 ಮತ್ತು ರತ್ನ ಗೇಮಿಂಗ್ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾನೆ ಎಂದು ಶೋಧವು ಬಹಿರಂಗಪಡಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!

ನ. 25 ರಂದು ಪ್ರಧಾನಿ ಮೋದಿಯಿಂದ ರಾಮ ಮಂದಿರದ ಮೇಲೆ 21 ಅಡಿ ಎತ್ತರದ ಧರ್ಮ ಧ್ವಜಾರೋಹಣ

'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆ

Op Sindoor ನಿಂದ ಭಾರಿ ನಷ್ಟ, ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು: ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!

SCROLL FOR NEXT