Watch | Chinnaswamy Stampede ಗೆ ಸಾಮೂಹಿಕ ಉನ್ಮಾದ'ವೇ ಕಾರಣ- Siddaramaiah; Dharmasthala: ಸುಜಾತಾ ಭಟ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು; ಶಾಸಕ ವೀರೇಂದ್ರ ಪಪ್ಪಿ ಸ್ಥಳಗಳ ಮೇಲೆ ED ದಾಳಿ!
ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಘೋಷಿಸಿದ್ದಾರೆ.