ನವದೆಹಲಿಯ ಗುರುಗ್ರಾಮದಲ್ಲಿರುವ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಒಟಿಟಿ ವಿಜೇತ ಎಲ್ವಿಶ್ ಯಾದವ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಶೂಟರ್‌ನನ್ನು ಬಂಧಿಸಲಾಗಿದೆ.
ಶುಕ್ರವಾರ ಮುಂಜಾನೆ ಫರೀದ್‌ಪುರ ಗ್ರಾಮದ ಬಳಿ ನಡೆದ ಸಣ್ಣ ಎನ್‌ಕೌಂಟರ್ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಇಶಾಂತ್ ಗಾಂಧಿ ಅಲಿಯಾಸ್ ಇಶು ಫರೀದಾಬಾದ್ ನಿವಾಸಿ. ಆತನ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.