Watch | ಕಳಚಿದ 'Maskman' ಮುಖವಾಡ: ದೂರುದಾರ ಚಿನ್ನಯ್ಯ ಬಂಧನ; ಅನನ್ಯ ಭಟ್ ಅನ್ನೋ ಮಗಳೇ ಇಲ್ಲ: ಸುಜಾತ ಭಟ್; Congress ಶಾಸಕ ವೀರೇಂದ್ರ ಪಪ್ಪಿ ಬಂಧನ!
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ನೀಡಿದ ಹೇಳಿಕೆಗಳು ಮತ್ತು ಒದಗಿಸಿದ ದಾಖಲೆಗಳಲ್ಲಿ ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ತಲೆಬುರುಡೆ ತಂದಿದ್ದ ಮಾಸ್ಕ್ ಮ್ಯಾನ್ ನನ್ನೇ ಬಂಧಿಸಿದ್ದಾರೆ.