ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾನೆ. ಮೂವರು ವಕೀಲ ಜೊತೆ ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದನು. ಸಮೀರ್ ಎಂಡಿಗೆ ಪೊಲೀಸರು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.