Watch | DK Shivakumar ವೈರುಧ್ಯಗಳ ಬಗ್ಗೆ ಸೂಕ್ತ ಸಮಯದಲ್ಲಿ ಉತ್ತರ- KN Rajanna; ಬಿಜೆಪಿಯಿಂದ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭ; ಸ್ಯಾಂಡಲ್ ವುಡ್ ಕಲಾವಿದ ದಿನೇಶ್ ಮಂಗಳೂರು ನಿಧನ!
ದಕ್ಷಿಣ ಬೆಂಗಳೂರು ಬಿಜೆಪಿ ಜಿಲ್ಲಾ ಘಟಕ ಇಂದು 'ಧರ್ಮದ ಉಳಿವಿಗೆ ಧರ್ಮ ಯುದ್ಧ' ಶೀರ್ಷಿಕೆಯಡಿ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭಿಸಿದೆ.