ಅವರು ಆರ್‌ಎಸ್‌ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು.
ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.