ಬೆಂಗಳೂರಿನಲ್ಲಿ "ದಿ ಮೋದಿ ಎಫೆಕ್ಟ್ - ರೀಇನ್ವೆಂಟಿಂಗ್ ಭಾರತ್" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಕಾಶ್ ಬೆಳವಾಡಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಬೆಳವಾಡಿ, ಇಂತಹ ಸಮಯದಲ್ಲಿ ಪ್ರಧಾನಿ ಮೋದಿ ಅಧಿಕಾರದಲ್ಲಿದ್ದಾರೆ ಎಂದು ನನಗೆ ಸಂತೋಷವಾಗಿದೆ.
ವಿರೋಧ ಪಕ್ಷದ ಮುಖಗಳನ್ನು ನೋಡಿದಾಗ, ಅವರಲ್ಲಿ ಒಬ್ಬರು ಅಧಿಕಾರದಲ್ಲಿದ್ದಿದ್ದರೆ ಏನಾಗುತ್ತಿತ್ತು ಎಂಬುದನ್ನು ನೆನಸಿಕೊಂಡರೆ ನನಗೆ ಭಯವಾಗುತ್ತದೆ ಎಂದು ಅವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.