ರಾಜ್ಯ ಸರ್ಕಾರ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ.
ಇದು ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಈ ಮಧ್ಯೆ, ಮೈಸೂರು ಬಿಜೆಪಿ ಸಂಸದ ಹಾಗೂ ರಾಜವಂಶಸ್ಥರೂ ಆಗಿರುವ ಯದುವೀರ್ ಒಡೆಯರ್ ಅವರು, ಸರ್ಕಾರದ ನಿರ್ಧಾರ ಕುರಿತು ಸೋಮವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.