ವಿಡಿಯೋ

Watch | ಆರ್‏ಎಸ್ಎಸ್ ಗೀತೆ ಹಾಡಿ ವಿವಾದ: ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ

ರಾಷ್ಟ್ರೀಯ ಸ್ವಯಂ ಸೇವಕ (ಆರ್‏ಎಸ್ಎಸ್) ಸಂಘದ ಗೀತೆ ನಮಸ್ತೇ ಸದಾ ವತ್ಸಲೇ ಸಾಲುಗಳನ್ನು ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು.

ಅದು ಸಾಕಷ್ಟು ಸದ್ದು ಮಾಡಿ ಡಿ ಕೆ ಶಿವಕುಮಾರ್ ಅವರ ಮಾತುಗಳಿಗೆ ಸ್ವತಃ ಕಾಂಗ್ರೆಸ್ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದರು.

ಬಿಕೆ ಹರಿಪ್ರಸಾದ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆರ್​​ಎಸ್​​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

ಅದಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿದ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ