Watch | ವಿಷ್ಣುವರ್ಧನ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂಗೆ ಅನಿರುದ್ಧ್ ಮನವಿ
ದಿವಂಗತ ಕನ್ನಡ ನಟ ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಅವರು ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.