Watch | ಬೀದರ್: ಭಾರಿ ಮಳೆ; ಹಲವು ಸೇತುವೆ ಬಂದ್
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನಲ್ಲಿ ರಾತ್ರಿಯಿಡೀ ಮಳೆ ಸುರಿದಿದೆ.
ಭಾಲ್ಕಿ ತಾಲ್ಲೂಕಿನ ಬಾದಲ್ಗಾಂವ್-ಚೊಂಡಿಮುಖೇಡ್ನ ದಾಡಗಿ ಸೇತುವೆ ಸೇರಿದಂತೆ ಹಲವಾರು ಸೇತುವೆಗಳ ಮೇಲೆ ನೀರು ಉಕ್ಕಿ ಹರಿದಿದೆ.
ಇದರಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.