ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ.
ಭಾರತೀಯ ಸೇನೆ ಮತ್ತು ಪೊಲೀಸರು ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಗುರುವಾರ ನಸುಕಿನ ಜಾವ ಹತ್ಯೆ ಮಾಡಿದ್ದಾರೆ.
ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರು ಗುಪ್ತಚರ ಮಾಹಿತಿ ನೀಡಿದ್ದರು. ವಿಡಿಯೋ ಇಲ್ಲಿದೆ ನೋಡಿ.