Watch | Kasaragodu-Mangaluru ಬಸ್ ಅಪಘಾತ: 6 ಮಂದಿ ಸಾವು; ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DKS ಹೇಳಿಕೆಗೆ ಪ್ರಮೋದಾ ದೇವಿ ಒಡೆಯರ್ ಬೇಸರ;
ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ, ಎಲ್ಲಾ ಧರ್ಮದವರಿಗೂ ಸೇರಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.