Watch | ಮಹಾರಾಷ್ಟ್ರ: ಕಟ್ಟಡ ಕುಸಿತ; ಹುಟ್ಟುಹಬ್ಬದ ಮಗು ಸೇರಿ 17 ಮಂದಿ ಸಾವು
ಮಹಾರಾಷ್ಟ್ರದ ಪಾಲ್ವಾರ್ ಜಿಲ್ಲೆಯ ವಿರಾರ್ ಪ್ರದೇಶದಲ್ಲಿರುವ ರಮಾಬಾಯಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.