ಮಗಳ ಪ್ರೀತಿ ನಿರಾಕರಿಸಿದ ಕುಟುಂಬವೊಂದು ಆಕೆಯ ಪ್ರಿಯಕರನನ್ನೇ ಕೊಂದು ಹಾಕಿದ್ದು, ಇದಕ್ಕೆ ಆಕ್ರೋಶಗೊಂಡ ಯುವತಿ ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ನಾಂದೇಡ್ ನಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ಸಕ್ಷಾಮ್ ಟೆಟೆ ಎಂಬಾತನನ್ನು ಯುವತಿ ಕುಟುಂಬಸ್ಥರು ಕೊಲೆಗೈದಿದ್ದಾರೆ.
ಇದರಿಂದ ಆಕ್ರೋಶಗೊಂಡ ಯುವತಿ 20 ವರ್ಷದ ಅಂಚಲ್ ಆತನ ಮೃತದೇಹವನ್ನೇ ಮದುವೆಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.