Watch | ಹೈಕಮಾಂಡ್ ಹೇಳಿದ್ರೆ DKS ಸಿಎಂ; ನನ್ನದೇನು ಅಭ್ಯಂತರವಿಲ್ಲ: ಸಿದ್ದರಾಮಯ್ಯ; Pocso ಪ್ರಕರಣ: BSY ವಿರುದ್ಧ ವಿಚಾರಣೆಗೆ 'ಸುಪ್ರೀಂ' ತಡೆ; 'ಕೈ' ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ!
ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಅಭಿಪ್ರಾಯಗಳನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸುಳಿವು ನೀಡಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಸಿಎಂ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದಾಗ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.