Watch | 300 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ರದ್ದು; ದರ್ಶನ್ ಗೆ ಟಿವಿ ಭಾಗ್ಯ; ಮಸೀದಿಗೆ ನುಗ್ಗಲು ಹನುಮ ಮಾಲಾಧಾರಿಗಳು ಯತ್ನ!
ದೆಹಲಿ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಗುರುವಾರವೂ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, 300ಕ್ಕೂ ಹೆಚ್ಚು ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.