ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ ಎರಡು ದಿನಗಳ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು.
ಇಲ್ಲಿನ ಪಾಲಮ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಖುದ್ದು ಆಗಮಿಸಿ ಪುಟಿನ್ ಅವರನ್ನು ಬರಮಾಡಿಕೊಂಡರು.
ಶುಕ್ರವಾರ ನಡೆಯಲಿರುವ 23 ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.