Watch | Namma Metro ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ; Indigo ವಿಮಾನ ಹಾರಾಟ ರದ್ದು: ಪ್ರಯಾಣಿಕರ ಪರದಾಟ; Bollywood ನಟ ಆರ್ಯನ್ ಖಾನ್ ವಿರುದ್ಧ ದೂರು!
ಕೆಂಗೇರಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈಲ್ವೆ ಹಳಿಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಗ್ಗೆ 8.15ರ ಸುಮಾರಿಗೆ ಈ ಘಟನೆ ನಡೆದಿದ್ದು ಹೀಗಾಗಿ ನೇರಳೆ ಮಾರ್ಗದಲ್ಲಿ ಕೆಲಕಾಲ ಮೆಟ್ರೋ ಸಂಚಾರ ಸ್ಥಬ್ಧಗೊಂಡಿದ್ದು ಇದೀಗ ಸಹಜ ಸ್ಥಿತಿಗೆ ಮರಳಿದೆ.