ಇಂಡಿಗೋ ವಿಮಾನಗಳು ವಿಳಂಬ ಮತ್ತು ರದ್ದತಿಯ ಸಮಸ್ಯೆಯಿಂದ ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಅನಾನುಕೂಲತೆ ಅನುಭವಿಸುತ್ತಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರು ಸೇರಿದಂತೆ ನೂರಾರು ಸಂಖ್ಯೆಯ ಪ್ರಯಾಣಿಕರು ಯಾವುದೇ ಮಾಹಿತಿ ಇಲ್ಲದೆ ಪರದಾಡುತ್ತಿದ್ದರು. ವಿಡಿಯೋ ಇಲ್ಲಿದೆ ನೋಡಿ.