Watch | Putin visits Raj Ghat: ಗಾಂಧಿ ಸಮಾಧಿಗೆ ಪುಷ್ಪನಮನ
ದ್ವಿಪಕ್ಷೀಯ ಮಾತುಕತೆಗಾಗಿ ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾತಗದ ಬಳಿಕ ರಾಜ್ ಘಾಟ್ ಗೆ ತೆರಳಿ ಗಾಂಧೀಜಿಯವರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ, ನಮನ ಸಲ್ಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.