ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಚಿತ್ರದಲ್ಲಿ ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಪ್ರಕಾಶ್ ಹಾಗೂ ಜಯಮ್ಮ ನಿರ್ಮಾಣವಿದೆ.