Watch | National Herald ಪ್ರಕರಣದಲ್ಲಿ DKSಗೆ ದೆಹಲಿ ಪೊಲೀಸ್ ನೋಟಿಸ್; ನಿರ್ಮಲಾನಂದನಾಥ ಸ್ವಾಮೀಜಿಗೆ ಕ್ಷಮೆಯಾಚಿಸಿದ HDK; Congress ಮುಖಂಡನ ಬರ್ಬರ ಹತ್ಯೆ!
ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂಬ ತಮ್ಮ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಇಂದು ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲಿ ಕ್ಷಮೆಯಾಚಿಸಿದ್ದಾರೆ.