Watch | ಡಿ.8 ರಿಂದ ಚಳಿಗಾಲದ ವಿಧಾನಮಂಡಲ ಅಧಿವೇಶನ; 21 ವಿಧೇಯಕ ಮಂಡನೆ ಸಾಧ್ಯತೆ; ಮೆಕ್ಕೆಜೋಳ ರೈತರಿಗೆ ಗುಡ್ ನ್ಯೂಸ್; ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ
ಡಿ.8 ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಕುಂದಾನಗರಿ ಬೆಳಗಾವಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ.