ತಮ್ಮ ವಿರುದ್ದ ಭ್ರಷ್ಟಾಚಾರ ಸಾಬೀತಾದರೆ ತಕ್ಷಣ ಸ್ಥಾನದಿಂದ ಇಳಿಯುತ್ತೇನೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸದನಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.
ಅಷ್ಟೇ ಅಲ್ಲದೆ, ಕಳೆದ ಬಾರಿ ನಡೆದ ಸಿಟಿ ರವಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಚಾರದಲ್ಲಿ ನಾವು ಯಾವುದೇ ನಿರ್ಲಕ್ಷವಹಿಸಿಲ್ಲ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.