Watch | ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೊಟೀಸ್; ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ; ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಘೋಷಣೆ; ಜೈಲಿನಲ್ಲಿರುವ ಸಹ ಕೈದಿಗಳಿಗೆ ದರ್ಶನ್ ಕಿರುಕುಳ
ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದೆ.