ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆದರೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೋಮವಾರ ಹೇಳಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.