ರಾಜ್ಯಸಭೆಯಲ್ಲಿ ವಂದೇ ಮಾತರಂ ಕುರಿತ ಚರ್ಚೆಯ ಸಂದರ್ಭದಲ್ಲಿ ಮಂಗಳವಾರ ಕೇಂದ್ರ ಸಚಿವ ಜೆ.ಪಿ. ನಡ್ಡಾ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತಿನ ಚಕಮಕಿ ನಡೆಯಿತು.
ಖರ್ಗೆ ಅವರ ಮಾತಿಗೆ ಕೋಪಗೊಂಡ ನಡ್ಡಾ, ಸರ್ಕಾರ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ಸಿದ್ಧವಿದೆ ಎಂದು ತಮ್ಮ ಭಾಷಣದ ವೇಳೆ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.