Watch | ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ BJP ಪ್ರತಿಭಟನೆ; ಮತ್ತೆ ಭುಗಿಲೆದ್ದ ಟಿಪ್ಪು ಜಯಂತಿ ವಿವಾದ; ಮಹಿಳೆಯರ ಮುಟ್ಟಿನ ರಜೆಗೆ ಹೈಕೋರ್ಟ್ ತಡೆ!
ರಾಜ್ಯದಲ್ಲಿ ಟಿಪ್ಪು ಜಯಂತಿ ವಿವಾದ ಮತ್ತೆ ಭುಗಿಲೆದ್ದಿದ್ದು, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್ ವಿಧಾನಸಭೆಯ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.