ಭಾರತದ ಅಕ್ಕಿ ಅಮದಿನ ಮೇಲೆ ವಕ್ರದೃಷ್ಟಿ ಬೀರಿರುವ ಅಮೆರಿಕಾ ಅಧ್ಯಕ್ಷ ಟ್ರಂಪ್, ಭಾರತಕ್ಕೆ ಮತ್ತೊಂದು ತೆರಿಗೆಯ ಬೆದರಿಕೆ ಹಾಕಿದ್ದಾರೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಡೊನಾಲ್ಡ್ ಟ್ರಂಪ್ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಇದರಂತೆ ಭಾರತದ ಕೃಷಿ ಆಮದಿನ ಮೇಲೆ ಅದರಲ್ಲೂ ವಿಶೇಷವಾಗಿ ಅಕ್ಕಿ ಆಮದಿನ ಮೇಲೆ ಹೊಸ ಸುಂಕಗಳನ್ನು ಪರಿಚಯಿಸುವ ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.