ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ಮಧ್ಯೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹೆಚ್ಚಾಗುತ್ತಲೇ ಇದೆ.
ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರ ಜೊತೆ ಗುರುವಾರ ರಾತ್ರಿ ಡಿನ್ನರ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಗಣಿ ಉದ್ಯಮಿ ದೊಡ್ಡಣ್ಣವರ್ ಅವರ ಫಾರ್ಮ್ ಹೌಸ್‌ನಲ್ಲಿ ಆಪ್ತ ಸಚಿವರು, ಶಾಸಕರ ಜೊತೆ ಡಿಕೆಶಿ ಸಭೆ ನಡೆಸಿದ್ದಾರೆ.
ಈ ಡಿನ್ನರ್ ಮೀಟಿಂಗ್ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್, ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಸ್ವತಃ ಡಿಕೆ ಶಿವಕುಮಾರ್ ಪತ್ರಕರ್ತರಿಗೆ ಹೇಳಿದ್ದಿಷ್ಟು... ವಿಡಿಯೋ ಇಲ್ಲಿದೆ ನೋಡಿ.