ಭಾರತದಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಯೋಜನೆಗಳನ್ನು ರೂಪಿಸಬೇಕೆಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ
ಲೋಕಸಭೆಯಲ್ಲಿ ಭಾರತದ ಪ್ರಮುಖ ನಗರಗಳಲ್ಲಿನ ವಾಯು ಮಾಲಿನ್ಯದ ವಿಷಯದ ಕುರಿತು ಚರ್ಚಿಸುವಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೋದಿ ನೇತೃತ್ವದ ಸರ್ಕಾರವನ್ನು ಶುಕ್ರವಾರ ಒತ್ತಾಯಿಸಿದರು.
ದೇಶಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿಯನ್ನು ತಡೆಗಟ್ಟಲು ಯೋಜನೆಯನ್ನು ರೂಪಿಸಲು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಡುವಂತೆ ಅವರು ಕೇಂದ್ರ ಸರ್ಕಾರವನ್ನು ಕೋರಿದರು. ವಿಡಿಯೋ ಇಲ್ಲಿದೆ ನೋಡಿ.