Watch| ಹಾಸನ; ಲಾರಿ ಢಿಕ್ಕಿ; KSRTC ಚೆಕಿಂಗ್ ಇನ್ಸ್‌ಪೆಕ್ಟರ್ ಸಾವು; ಆಳಂದ ಮತಗಳ್ಳತನ: ಬಿಜೆಪಿ ಮಾಜಿ ಶಾಸಕನ ವಿರುದ್ಧ ಚಾರ್ಜ್ ಶೀಟ್
17.5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಪುತ್ರನ ಹೆಸರು ಕೇಳಿಬಂದಿದ್ದು, ಮುಖ್ಯಮಂತ್ರಿ ಕಾರ್ಯಾಲಯ ಇದೀಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.