Watch | Ramangara: ಕಾಡಾನೆ ದಾಳಿಗೆ ರೈತ ಸಾವು; ಮೈಸೂರಿನಲ್ಲಿ ಹುಲಿ ದಾಳಿಗೆ ಹಸು ಬಲಿ! ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
ಕಾಂಗ್ರೆಸ್ ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಇಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.