Watch | ನಬಾರ್ಡ್ ನಿಂದ 2.185 ಕೋಟಿ ರೂ ನೆರವು ಕಡಿತ: ಸಿಎಂ ಆಕ್ರೋಶ; ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಸಿಬ್ಬಂದಿ ಅಮಾನತು; ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ!
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಎಂದು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.