ವಿಡಿಯೋ

Watch | ಗುಜರಾತ್‌: ವಂಟಾರಾಗೆ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿ

ಗುಜರಾತ್ ನ ಜಾಮ್‌ನಗರದಲ್ಲಿರುವ ವಂಟಾರಾದಲ್ಲಿ ಮಂಗಳವಾರ, ಲಿಯೋನೆಲ್ ಮೆಸ್ಸಿ ನರಿಯಾಲ್ ಉತ್ಸರ್ಗ್ ಮತ್ತು ಮಟ್ಕಾ ಫೋಡ್‌ನಲ್ಲಿ ಭಾಗವಹಿಸಿದರು.

ಇದು ಸದ್ಭಾವನೆ ಮತ್ತು ಶುಭ ಆರಂಭಗಳನ್ನು ಸಂಕೇತಿಸುವ ಸಾಂಪ್ರದಾಯಿಕ ಆಚರಣೆಗಳು.

ವಿಶ್ವಾದ್ಯಂತ ಸಾಮಾಜಿಕ ಕಾರಣಗಳು, ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಮಕ್ಕಳ ಕಲ್ಯಾಣಕ್ಕೆ ಮೀಸಲಾಗಿರುವ ಲಿಯೋ ಮೆಸ್ಸಿ ಫೌಂಡೇಶನ್ ಅನ್ನು ಮೆಸ್ಸಿ ಮುನ್ನಡೆಸುತ್ತಿದ್ದಾರೆ.

ಪ್ರಾಣಿಗಳ ಬಗ್ಗೆ ಸಹಾನುಭೂತಿ, ವಿಜ್ಞಾನ ಆಧಾರಿತ ಆರೈಕೆಯ ವಂಟಾರಾ ದೃಷ್ಟಿಕೋನಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಯುದ್ಧಕ್ಕೆ ಹೌತಿಗಳ ಪ್ರವೇಶ: 2ನೇ ಕದನರಂಗ; ಬಾಬ್ ಅಲ್-ಮಂದಾಬ್‌ ಜಲಸಂಧಿ ಬಂದ್ ಆದರೆ ಭಾರತಕ್ಕೇನು ಸಂಕಷ್ಟ? ಇಲ್ಲಿದೆ ಮಾಹಿತಿ

ಖಜಾನೆ ಖಾಲಿ? ಇರಾನ್ ಯುದ್ಧಕ್ಕೆ ಹಣ ನೀಡಲು ಅರಬ್ ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ..: ವೈಟ್ ಹೌಸ್ ಹೇಳಿದ್ದೇನು?

ವಿಕ್ಷಿತ್‌ ಕೇರಳಗಾಗಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಸರಿ ಪಕ್ಷ ನೀಡಿದ ಭರವಸೆಗಳೇನು?

ಇರಾನ್ ಯುದ್ಧದ ನಡುವೆ ಅಮೆರಿಕಕ್ಕೆ ದೊಡ್ಡ ಹಿನ್ನಡೆ: ತನ್ನ ವಾಯುನೆಲೆ ಬಳಕೆ ನಿರಾಕರಿಸಿದ ಇಟಲಿ!

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೂರೇ ತಿಂಗಳಲ್ಲಿ UCC ಜಾರಿ: ಹಿಮಂತ ಶರ್ಮಾ

SCROLL FOR NEXT