Watch | Inspector ಗೆ ಮಹಿಳೆ ಕಾಟ; ಪ್ರೀತಿಸದಿದ್ದರೆ ಆತ್ಮಹತ್ಯೆ ಬೆದರಿಕೆ!; ರಾಜ್ಯದಲ್ಲು 15 ವರ್ಷ ಹಳೆಯ ವಾಹನ ಗುಜರಿಗೆ; 'ಗೃಹಲಕ್ಷ್ಮಿ' ಬಗ್ಗೆ ತಪ್ಪು ಮಾಹಿತಿ! ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್!
ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಚಕಮಕಿ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ನಡೆಯಿತು.