ವಾಯು ಮಾಲಿನ್ಯವನ್ನು ನಿಗ್ರಹಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ತೆಗೆದುಕೊಂಡಿರುವ ದೆಹಲಿ ಸರ್ಕಾರವು ವಾಹನಗಳು ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು (ಪಿಯುಸಿಸಿ) ಹೊಂದಿರುವುದನ್ನು ಕಡ್ಡಾಯಗೊಳಿಸಿದೆ.
ಡಿಸೆಂಬರ್ 18 ರ ಮಧ್ಯರಾತ್ರಿಯಿಂದ, ಪಿಯುಸಿಸಿ ಇಲ್ಲದ ವಾಹನಗಳು ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಹಾಕಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ದೆಹಲಿಯ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಪತ್ರಿಕಾಗೋಷ್ಠಿಯಲ್ಲಿ ಈ ಕ್ರಮವನ್ನು ಘೋಷಿಸಿದರು.
ಕಟ್ಟುನಿಟ್ಟಾದ ಗಡುವು ಜಾರಿಯಲ್ಲಿರುವ ಕಾರಣ, ವಾಹನ ಮಾಲೀಕರು ತಮ್ಮ ಪಿಯುಸಿ ಪ್ರಮಾಣಪತ್ರಗಳನ್ನು ಪಡೆಯಲು ಮುಂದಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.