Watch | ಕೃಷ್ಣ ಬೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ; ವಿಧಾನಸಭೆಯಲ್ಲಿ ದ್ವೇಷ ಭಾಷಣ-ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ಅಂಗೀಕಾರ
ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.