Watch | Olympics ಚಿನ್ನದ ಪದಕ ಗೆದ್ದರೆ 6 ಕೋಟಿ ರೂ ಬಹುಮಾನ: ಸಿಎಂ; Pocso case: ಲೋಕೇಶ್ವರ ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ; ಕೋಳಿ ಕಾಳಗ: ಶಾಸಕ ಅಶೋಕ್ ರೈ ಸೇರಿ 16 ಮಂದಿ ವಿರುದ್ಧ ದೂರು!
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಯಲಹಂಕದ ಕೋಗಿಲು ಬಂಡೆ ಬಳಿ ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ 14 ಎಕರೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್ ಹಾಗೂ ಶೀಟ್ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.