Watch | ದ್ವೇಷಭಾಷಣ ಕಾಯ್ದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ; 7 ತಿಂಗಳ ಗರ್ಭೀಣಿ ಮಗಳನ್ನೇ ಕೊಂದ ತಂದೆ; ಹುಲಿಗಳು ಪ್ರತ್ಯಕ್ಷ; ಸೆಕ್ಷನ್ 144 ಜಾರಿ!
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ.